ಅಯೋಧ್ಯೆಗೆ ಹೋಗೋರನ್ನ ಬೆದರಿಸಲು ಸರ್ಕಾರ ಪ್ರಯತ್ನ, ಶ್ರೀಕಾಂತ ಪೂಜಾರಿ ಕ್ರಿಮಿನಲ್‌ ಅಲ್ಲ – ಆರ್.ಅಶೋಕ್

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ … Continue reading ಅಯೋಧ್ಯೆಗೆ ಹೋಗೋರನ್ನ ಬೆದರಿಸಲು ಸರ್ಕಾರ ಪ್ರಯತ್ನ, ಶ್ರೀಕಾಂತ ಪೂಜಾರಿ ಕ್ರಿಮಿನಲ್‌ ಅಲ್ಲ – ಆರ್.ಅಶೋಕ್