ಶಾಸಕರನ್ನ ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೆ ಹೊಣೆ : ವಿಜಯೇಂದ್ರ

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ … Continue reading ಶಾಸಕರನ್ನ ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೆ ಹೊಣೆ : ವಿಜಯೇಂದ್ರ