BREAKING: ಇನ್ಮುಂದೆ ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಸರ್ಕಾರ ಮುಟ್ಟುಗೋಲು: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆ ನಿರ್ಮಾಣ ಮಾಡಿದ್ದೇ ಆದಲ್ಲಿ, ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ನೋಂದಣಿಯಿಲ್ಲದೇ, ಅನುಮತಿ ಇಲ್ಲದೇ, ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಹೀಗೆ ನಿರ್ಮಾಣ ಮಾಡುತ್ತಿರುವುದು ಸಹಿಸೋದಿಲ್ಲ. ರಾಜ್ಯಾಧ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ತಿಳಿಸಿದರು. ಈಗಾಗಲೇ ಸುಪ್ರೀಂ ಕೋರ್ಟ್ ನಿಂದ ಅನಧಿಕೃತ ಬಡಾವಣೆ ವಿರುದ್ಧ … Continue reading BREAKING: ಇನ್ಮುಂದೆ ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಸರ್ಕಾರ ಮುಟ್ಟುಗೋಲು: ಸಚಿವ ಕೃಷ್ಣಭೈರೇಗೌಡ