Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ : ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು!

19/04/2026 11:01 AM

ಮೈಸೂರಲ್ಲಿ ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

19/04/2026 10:51 AM

JOB ALERT : `CRPF’ ನಲ್ಲಿ 9,195 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ : ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕನ್ನಡ ಚಲನಚಿತ್ರ’ಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

‘ಕನ್ನಡ ಚಲನಚಿತ್ರ’ಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0930/06/2024 4:10 PM

ಬೆಂಗಳೂರು : ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಾಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ ಎಂದರು.

1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದರು.

ಓಟಿಟಿ ವೇದಿಕೆ: ಪರಿಶೀಲಿಸಿ ಕ್ರಮ

ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.

ಡಾ: ರಾಜ್ ಕುಮಾರ್ ಅವರ ಕನಸಾಗಿಸಲಾಗುವುದು

ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದೆ . ಚಿತ್ರನಗರಿ ಡಾ: ರಾಜ್ ಕುಮಾರ್ ಅವರ ಕನಸಾಗಿತ್ತು ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.

ಪ್ರಧಾನಿಗಳಿಗೆ ಮನವಿ

ನವದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯ ಮನವಿ ಸಲ್ಲಿಸಲಾಗಿದೆ. ಸಂಪನ್ಮೂಲಗಳು, ಕೇಂದ್ರದಿಂದ ಬರಬೇಕಿರುವ ಬಾಕಿ ಅನುದಾನದ ಬಗ್ಗೆ ಕೋರಲಾಗಿದೆ ಎಂದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ NRIಗಳಿಗೆ ಶೇ.15ರಷ್ಟು ಕೋಟಾ ನೀಡಿ: ಕೇಂದ್ರಕ್ಕೆ ಸಚಿವ ಎಸ್ಎಸ್ ಪಾಟೀಲ್ ಪತ್ರ

ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!

Share. Facebook Twitter LinkedIn WhatsApp Email

Related Posts

BREAKING : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ : ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು!

19/04/2026 11:01 AM1 Min Read

ಮೈಸೂರಲ್ಲಿ ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

19/04/2026 10:51 AM1 Min Read

ಕಲ್ಬುರ್ಗಿಯಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೆ ‘KSRP’ ಕಾನ್ಸ್ಟೇಬಲ್ ದುರ್ಮರಣ

19/04/2026 10:44 AM1 Min Read
Recent News

BREAKING : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ : ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು!

19/04/2026 11:01 AM

ಮೈಸೂರಲ್ಲಿ ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

19/04/2026 10:51 AM

JOB ALERT : `CRPF’ ನಲ್ಲಿ 9,195 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ : ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 10:47 AM

ಕಲ್ಬುರ್ಗಿಯಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೆ ‘KSRP’ ಕಾನ್ಸ್ಟೇಬಲ್ ದುರ್ಮರಣ

19/04/2026 10:44 AM
State News
KARNATAKA

BREAKING : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ : ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು!

By kannadanewsnow0519/04/2026 11:01 AM KARNATAKA 1 Min Read

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಗ್ರಾಮದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಕಾರು ಹಾಗು ಬಸ್…

ಮೈಸೂರಲ್ಲಿ ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

19/04/2026 10:51 AM

ಕಲ್ಬುರ್ಗಿಯಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೆ ‘KSRP’ ಕಾನ್ಸ್ಟೇಬಲ್ ದುರ್ಮರಣ

19/04/2026 10:44 AM

BREAKING : ಯೋಗೀಶ್ ಗೌಡ ಕೊಲೆ ಬಳಿಕ ವಿನಯ್ ಕುಲಕರ್ಣಿ ಮುತ್ತಗಿ 57 ಬಾರಿ ಮಾತುಕತೆ : ‘CBI’ ತನಿಖೆಯಲ್ಲಿ ಬಹಿರಂಗ!

19/04/2026 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.