ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ಬೆಂಗಳೂರಿನ ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ಹೆಲ್ತ್ ಟೂರಿಸಮ್ ಗೆ ಉತ್ತೇಜನ ನೀಡವತ್ರ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಸಚಿವರು, ಹೆಲ್ತ್ ಟೂರಿಸಮ್ ಬೆಳೆಸಲು ಸರ್ಕಾರದಿಂದ ಆಗಬೇಕಾಗಿರುವ ಕಾರ್ಯಗಳ ಕುರಿತು ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳಿಗೆ … Continue reading ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed