ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬೊಮ್ಮಾಯಿ ಎಚ್ಚರಿಕೆ

ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ … Continue reading ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬೊಮ್ಮಾಯಿ ಎಚ್ಚರಿಕೆ