ಬೆಂಗಳೂರಿನಲ್ಲಿ ‘US ರಾಯಭಾರ ಕಚೇರಿ’ ಪ್ರಾರಂಭಿಸಲು ಸರ್ಕಾರ ಬೆಂಬಲ ನೀಡಲಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಯುಎಸ್ ಸರ್ಕಾರಕ್ಕೆ ಎಲ್ಲಾ ಬೆಂಬಲವನ್ನು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿಬಿಟಿಯ ಮಾನ್ಯ ಸಚಿವರಾದ ಶ್ರೀ ಪ್ರಿಯಾಂಕ್ ಎಂ ಖರ್ಗೆ ಇಂದು ಹೇಳಿದ್ದಾರೆ. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಜನರು ಕಾರ್ಯನಿಮಿತ್ತ ಯುಎಸ್‌ಗೆ ತೆರಳುತ್ತಿದ್ದಾರೆ, ಅವರಿಗೆ ವೀಸಾ ಹಾಗೂ ಇತರೆ ಔಪಚಾರಿಕತೆಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿಯೇ ಯುಎಸ್‌ ರಾಯಭಾರಿ ಕಚೇರಿ ತೆರೆಯುವಂತೆ ಮನವಿ ಮಾಡಿದ್ದೇವೆ ಎಂದರು. “ಬೆಂಗಳೂರಿನಲ್ಲಿ ಕಾನ್ಸುಲೇಟ್ ಅನ್ನು ಪ್ರಾರಂಭಿಸಲು … Continue reading ಬೆಂಗಳೂರಿನಲ್ಲಿ ‘US ರಾಯಭಾರ ಕಚೇರಿ’ ಪ್ರಾರಂಭಿಸಲು ಸರ್ಕಾರ ಬೆಂಬಲ ನೀಡಲಿದೆ- ಸಚಿವ ಪ್ರಿಯಾಂಕ್‌ ಖರ್ಗೆ