ತೊಗರಿ ಹಾನಿಗೆ ಪರಿಹಾರ ನೀಡಲು ಸರ್ಕಾರದ ಮೀನಾ ಮೇಷ: ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ

ಕಲಬುರಗಿ: ಪ್ರಸಕ್ತವಾಗಿ ನೆಟೆರೋಗದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ತೊಗರಿ ಸಂಪೂರ್ಣವಾಗಿ ಹಾಳಾಗಿ ರೈತ ಕಂಗಾಲಾಗಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡಲು ಮೀನಾ ಮೇಷ ಮಾಡುತ್ತಿರುವುದು ರೈತ ವಿರೋಧಿ ಧೋರಣೆಗೆ ಹಿಡಿದ ಕನ್ನಡಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ನೆಟೆರೋಗದಿಂದ ಶೇ ಅರ್ಧದಷ್ಟು ಅಂದರೆ ಸರಿಸುಮಾರು ಮೂರು ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಂಪೂರ್ಣ ತೊಗರಿ ಹಾನಿಯಾಗಿದೆ. ಜತೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದೆ. … Continue reading ತೊಗರಿ ಹಾನಿಗೆ ಪರಿಹಾರ ನೀಡಲು ಸರ್ಕಾರದ ಮೀನಾ ಮೇಷ: ರಾಜಕುಮಾರ ಪಾಟೀಲ್ ತೇಲ್ಕೂರ ಆಕ್ರೋಶ