ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

ಬೆಂಗಳೂರು: ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಮಲ್ಲಿಕಾರ್ಜುನ, ತಹಶೀಲ್ದಾರ್ ಗ್ರೇಡ್-2 ಸಹಾಯಕ ಆಯುಕ್ತರ ಕಚೇರಿ, ಕುಂದಾಪುರ ಉಪ ವಿಭಾಗ, ಉಡುಪಿ ಜಿಲ್ಲೆ ಇವರು ದಿನಾಂಕ 10-10-2025ರಿಂದ ಇಲ್ಲಿಯವರೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ದುರ್ನಡತೆ ತೋರಿದ್ದಾರೆ ಎಂದಿದ್ದಾರೆ. ಈ … Continue reading ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್