SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಬೆಂಗಳೂರಿನ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿದಾರರ ವಾದವೇನು? ಏಕಪಕ್ಷೀಯ ನಿರ್ಧಾರ: ಯಾವುದೇ ಪ್ರಮುಖ ಶೈಕ್ಷಣಿಕ ಬದಲಾವಣೆಗಳನ್ನು … Continue reading SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ