BIG NEWS: 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದ 222 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಆದರೇ ದಿಢೀರ್ 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜರುಗಿಸಲು ರಾಜ್ಯ ಚುನಾವಣೆ ಆಯೋಗವು ಆದೇಶಿಸಿ ವೇಳಾಪಟ್ಟಿಯೊಂದಿಗೆ ಸೂಚಿಸಿತ್ತು. ಆದರೆ ರಾಜ್ಯ ಚುನಾವಣೆ ಆಯೋಗವು ಸದರಿ ಗ್ರಾಮ ಪಂಚಾಯತ ಉಪ ಚುನಾವಣೆಗಳನ್ನು 15 ದಿನಗಳ ಮಟ್ಟಿಗೆ ಮುಂದೂಡಿ ಇಂದು ಆದೇಶಿಸಿದೆ. … Continue reading BIG NEWS: 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ