BREAKING: ‘ಸಚಿವ ಪ್ರಿಯಾಂಕ್ ಖರ್ಗೆ’ ಜೊತೆಗಿನ ಮಾತುಕತೆ ಸಕ್ಸಸ್: ‘ಗ್ರಾಮ ಪಂಚಾಯತಿ ನೌಕರ’ರ ಮುಷ್ಕರ ವಾಪಾಸ್

ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಬೇಢೀಕೆಗಳನ್ನು ಸಚಿವರ ಮುಂದಿರಿಸಿದರು, ಸುಮಾರು 75ಕ್ಕೂ … Continue reading BREAKING: ‘ಸಚಿವ ಪ್ರಿಯಾಂಕ್ ಖರ್ಗೆ’ ಜೊತೆಗಿನ ಮಾತುಕತೆ ಸಕ್ಸಸ್: ‘ಗ್ರಾಮ ಪಂಚಾಯತಿ ನೌಕರ’ರ ಮುಷ್ಕರ ವಾಪಾಸ್