BREAKING: ರಾಜ್ಯದ ‘ಗ್ರಾಮ ಪಂಚಾಯ್ತಿ ನೌಕರ’ರ ಮುಷ್ಕರ ವಾಪಾಸ್, ನಾಳೆಯಿಂದ ಕೆಲಸಕ್ಕೆ ಹಾಜರ್
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದರು. ಇವರೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ, ಬೇಡಿಕೆ ಈಡೇರಿಕೆಯ ಬಗ್ಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರ ಮುಷ್ಕರ ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಕೆಲಸಕ್ಕೆ ಹಾಜರಾಗಲಿದ್ದಾರೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ … Continue reading BREAKING: ರಾಜ್ಯದ ‘ಗ್ರಾಮ ಪಂಚಾಯ್ತಿ ನೌಕರ’ರ ಮುಷ್ಕರ ವಾಪಾಸ್, ನಾಳೆಯಿಂದ ಕೆಲಸಕ್ಕೆ ಹಾಜರ್
Copy and paste this URL into your WordPress site to embed
Copy and paste this code into your site to embed