ವಿಜಯನಗರ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿದ್ದಾವೆ. ಈ ದಾಳಿಯಿಂದಾಗಿ ಎರಡು ಬೆರಳುಗಳೇ ಕಟ್ ಆಗಿರೋದಾಗಿ ತಿಳಿದು ಬಂದಿದೆ.
ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಹಾಲಮ್ಮನ ತೋಪಿನಲ್ಲಿ ನಾಯಿಗಳು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಎಂಬಾತನ ಮೇಲೆ ದಾಳಿ ಮಾಡಿದ್ದಾವೆ.
ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಹಾಲಮ್ಮನ ತೋಪಿನಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಾಕಿಂಗ್ ಹೋಗಿದ್ದಂತ ಸಂದರ್ಭದಲ್ಲಿ ನಾಯಿಗಳು ದಾಳಿ ನಡೆಸಿ ಭೀಕರವಾಗಿ ಗಾಯಗೊಳಿಸಿದ್ದಾವೆ.
ನಾಯಿಗಳ ಕಡಿತದಿಂದಾಗಿ ಮಂಜುನಾಥ್ ಎರಡು ಬೆರಳುಗಳೇ ಕಟ್ ಆಗಿರುವುದಾಗಿ ತಿಳಿದು ಬಂದಿದೆ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮಂಜುನಾಥ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಲೋಕ್ ಅದಾಲತ್: ರಾಜ್ಯ SC, ST ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ
ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು








