ರಾಜ್ಯದ ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ರಾಜಭವನ ಚಲೋ ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ಕೆಪಿಸಿಸಿ ಉಪಾಧ್ಯಕ್ಷರಾದ ಉಗ್ರಪ್ಪ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಈ ವಿಚಾರವಾಗಿ ನಮಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ … Continue reading ರಾಜ್ಯದ ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ