8,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಬಿಲ್ ಕಲೆಕ್ಟರ್

ತುಮಕೂರು: ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 8,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿಂಕೆರೆಯ ಉದ್ಯಮಿ ಟಿ.ಕೆ ಮೊಹಮ್ಮದ್ ಎಂಬುವರು ಇ-ಸ್ವತ್ತಿಗಾಗಿ ಅರ್ಜಿಯನ್ನು ತೋವಿಂಕೆರೆ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ದರು. ಇ-ಸ್ವತ್ತು ಮಾಡಿಕೊಡೋದಕ್ಕೆ ತೋವಿಂಕೆರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಸುಮಾ, ಬಿಲ್ ಕಲೆಕ್ಟರ್ ಮಾರುತಿ ರೂ.8,000 ಲಂಚ ನೀಡಲು ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ತುಮಕೂರು ಲೋಕಾಯುಕ್ತ ಎಸ್ಪಿಗೆ ಟಿ.ಕೆ ಮೊಹಮ್ಮದ್ ದೂರು … Continue reading 8,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಬಿಲ್ ಕಲೆಕ್ಟರ್