ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು
ಹೊಸಪೇಟೆ: ಕರ್ತವ್ಯನಿರತ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ಹಠಾತ್ತನೆ ಕುಸಿದು ಬಿದ್ದು ಮೃತಪಟ್ಟಿರುವ ವಿಷಾದನೀಯ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ ನಡೆದಿದೆ. ಘಟನೆಯ ವಿವರ: ಮೃತರನ್ನು ಸೀತಾರಾಮ ತಾಂಡಾ ಗ್ರಾಮ ಪಂಚಾಯಿತಿಯ ನೀರಗಂಟಿ ಗಂಗಪ್ಪ ಎಲ್ (58) ಎಂದು ಗುರುತಿಸಲಾಗಿದೆ. ಗಂಗಪ್ಪ ಅವರು ಕಳೆದ 29 ವರ್ಷಗಳಿಂದ ಇದೇ ಪಂಚಾಯಿತಿಯಲ್ಲಿ ನೀರಗಂಟಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದ ನಡುವೆಯೂ ಸೇವೆ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಪ್ಪ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. … Continue reading ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು
Copy and paste this URL into your WordPress site to embed
Copy and paste this code into your site to embed