BREAKING: 75000 ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ

ಕೊಪ್ಪಳ: ಜಿಲ್ಲೆಯ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇ-ಸ್ವತ್ತು ಮತ್ತು ಖಾತಾ ಬದಲಾವಣೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಮೂವರು ಸಿಬ್ಬಂದಿಗಳು ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಖಾತಾ ಬದಲಾವಣೆಗೆ ಬೇಡಿಕೆ ಇಟ್ಟಿದ್ದ ಲಂಚ ಕೋಳೂರು ಗ್ರಾಮ ಪಂಚಾಯ್ತಿಯಲ್ಲಿ ಇ-ಸ್ವತ್ತು ಮಾಡಿಕೊಡುವುದು ಮತ್ತು ಖಾತಾ ಬದಲಾವಣೆಯ ಕೆಲಸಕ್ಕಾಗಿ ಜ್ಞಾನೇಶ್ವರ ಎಂಬುವರಿಂದ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಜ್ಞಾನೇಶ್ವರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು … Continue reading BREAKING: 75000 ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ