BIG NEWS: ‘ಗ್ರಾಮ ಪಂಚಾಯತಿ’ಗಳು ಕಡ್ಡಾಯವಾಗಿ ‘ಬಜೆಟ್‌’ ಮಂಡಿಸಿ: ‘ಅಧ್ಯಕ್ಷ’ರಿಗೆ ‘ಸಚಿವ ಪ್ರಿಯಾಂಕ್ ಖರ್ಗೆ’ ಪತ್ರ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, … Continue reading BIG NEWS: ‘ಗ್ರಾಮ ಪಂಚಾಯತಿ’ಗಳು ಕಡ್ಡಾಯವಾಗಿ ‘ಬಜೆಟ್‌’ ಮಂಡಿಸಿ: ‘ಅಧ್ಯಕ್ಷ’ರಿಗೆ ‘ಸಚಿವ ಪ್ರಿಯಾಂಕ್ ಖರ್ಗೆ’ ಪತ್ರ