BIGG NEWS : ಡಿ.19 ರಿಂದ ರಾಜ್ಯದ ಗ್ರಾಮ ಪಂಚಾಯತಿ ನೌಕರರ ‘ಬೃಹತ್ ಪ್ರತಿಭಟನೆ’ : ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರು ಡಿ.19 ರಿಂದ ಸುವರ್ಣಸೌಧದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಈ ಮೂಲಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಎದುರಾಗಲಿದೆ. ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಗ್ರಾಮ ಪಂಚಾಯತಿ ನೌಕರರ ‘ಬೃಹತ್ ಪ್ರತಿಭಟನೆಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಇಡೇರಿಸಲು ಒತ್ತಾಯಿಸಿ ನೌಕರರು ಡಿ.19 ರಿಂದ ಪ್ರತಿಭಟನೆ ನಡೆಸಲಿದ್ದು, ಡಿ.12 ರಂದು ಗ್ರಾಮಪಂಚಾಯತ್ … Continue reading BIGG NEWS : ಡಿ.19 ರಿಂದ ರಾಜ್ಯದ ಗ್ರಾಮ ಪಂಚಾಯತಿ ನೌಕರರ ‘ಬೃಹತ್ ಪ್ರತಿಭಟನೆ’ : ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ