‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತ’ರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಎಂಬ ಯೋಜನೆಯಡಿ 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ ಹೊಂದಿರುವ 18-45 ವಯೋಮಿತಿಯೊಳಗಿನ ವಿಕಲಚೇತನ ಕಾರ್ಯಕರ್ತರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕ ಆಯ್ಕೆ ಮಾಡಲು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.  ಹುಣಸೋಡು ದುರ್ಘಟನೆ : ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ – ಸಚಿವ … Continue reading ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತ’ರ ಹುದ್ದೆಗೆ ಅರ್ಜಿ ಆಹ್ವಾನ