ಬೆಂಗಳೂರು: ನಿನ್ನೆಯಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿತ್ತು. ಮೊದಲ ದಿನವೇ ವಿಧಾನಸೌಧ ಪ್ರವಾಸಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 102 ಮಂದಿ ಪ್ರಾಸಿಗರು ಕಾಲ್ನಡಿಗೆಯ ಮೂಲಕ ಭೇಟಿ ನೀಡಿದ್ದಾರೆ.
ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜೂ.1ರಿಂದ ವಿಧಾನಸೌಧ ಗೈಡೆಡ್ ಟೂರ್ ಆರಂಭವಾಗಿದ್ದು, ಮೊದಲ ದಿನ 67 ಮಂದಿ ಪುರುಷರು ಮತ್ತು 53 ಮಂದಿ ಮಹಿಳೆಯರು ಸೇರಿ ಒಟ್ಟು 120 ಮಂದಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವೆಬ್ಸೈಟ್ ಮೂಲಕ ನೋಂದಣಿ ಮಾಡಿಸಿದ್ದು ಅದರಲ್ಲಿ 102 ಮಂದಿ ಹಾಜರಾಗಿ ವಿಧಾನಸೌಧ ವೀಕ್ಷಿಸಿದ್ದಾರೆ ಎಂದು ಕೆಎಸ್ಟಿಡಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜೂ.1ರಿಂದ ವಿಧಾನಸೌಧ ಗೈಡೆಡ್ ಟೂರ್ ಆರಂಭವಾಗಿದ್ದು, ಮೊದಲ ದಿನ 67 ಮಂದಿ ಪುರುಷರು ಮತ್ತು 53 ಮಂದಿ… pic.twitter.com/30LvG4QyUV
— DIPR Karnataka (@KarnatakaVarthe) June 2, 2025
ಕಲಬುರ್ಗಿ ಡಿಸಿಗೆ ವೈಯಕ್ತಿಕವಾಗಿಯೂ ಪತ್ರ ಬರೆದು ಕ್ಷಮೆ ಕೇಳುತ್ತೇನೆ: MLC ಎನ್.ರವಿಕುಮಾರ್
BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!