ಬೆಂಗಳೂರು: ನಿನ್ನೆಯಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿತ್ತು. ಮೊದಲ ದಿನವೇ ವಿಧಾನಸೌಧ ಪ್ರವಾಸಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 102 ಮಂದಿ ಪ್ರಾಸಿಗರು ಕಾಲ್ನಡಿಗೆಯ ಮೂಲಕ ಭೇಟಿ ನೀಡಿದ್ದಾರೆ. ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂ.1ರಿಂದ ವಿಧಾನಸೌಧ ಗೈಡೆಡ್ ಟೂರ್ ಆರಂಭವಾಗಿದ್ದು, ಮೊದಲ ದಿನ 67 ಮಂದಿ ಪುರುಷರು ಮತ್ತು 53 … Continue reading ವಿಧಾನಸೌಧ ಪ್ರವಾಸಕ್ಕೆ ಭರ್ಜರಿ ರೆಸ್ಪಾನ್ಸ್: ಮೊದಲ ದಿನವೇ 102 ಪ್ರವಾಸಿಗರು ಕಾಲ್ನಡಿಗೆ ಮೂಲಕ ಭೇಟಿ | Vidhan Soudha Tour
Copy and paste this URL into your WordPress site to embed
Copy and paste this code into your site to embed