ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮಠದ ಅಭಿವೃದ್ಧಿ ಹಾಗೂ ಪಟ್ಟಣದ ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಿದರು. ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಭರವಸೆ: ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬೇಳೂರು, ಜನಪರ ಕೆಲಸಗಳಿಗೆ ಸದಾ ಬೆಂಬಲ … Continue reading ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ