Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾತನಾದ ಡಿ.ಕೆ. ಶಿವಕುಮಾರ್: ರಾಜಕೀಯ ಬದಿಗಿಟ್ಟು ಶುಭಕೋರಿದ ಸಂಸದ ತೇಜಸ್ವಿ ಸೂರ್ಯ | ಪೋಸ್ಟ್ ವೈರಲ್.!
KARNATAKA

ತಾತನಾದ ಡಿ.ಕೆ. ಶಿವಕುಮಾರ್: ರಾಜಕೀಯ ಬದಿಗಿಟ್ಟು ಶುಭಕೋರಿದ ಸಂಸದ ತೇಜಸ್ವಿ ಸೂರ್ಯ | ಪೋಸ್ಟ್ ವೈರಲ್.!

By kannadanewsnow57

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಈಗ ಸಂಭ್ರಮದ ವಾತಾವರಣ ನೆಲೆಸಿದೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಡಿ.ಕೆ.ಶಿ ಈಗ ಅಧಿಕೃತವಾಗಿ ‘ತಾತ’ನ ಬಡ್ತಿ ಪಡೆದಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹಂಚಿಕೊಂಡಿರುವ ಪೋಸ್ಟ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಾರ್ವಜನಿಕ ಜವಾಬ್ದಾರಿ Vs ವೈಯಕ್ತಿಕ ಸಂತೋಷ

ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗಿನ ಇಂದಿನ ಅನುಭವವನ್ನು ಹಂಚಿಕೊಂಡಿದ್ದಾರೆ. ರಾಜಕೀಯವಾಗಿ ಪರಸ್ಪರ ವಿರೋಧಿಗಳಾಗಿದ್ದರೂ, ಮಾನವೀಯ ನೆಲೆಯಲ್ಲಿ ಅವರು ಬರೆದ ಸಾಲುಗಳು ಗಮನ ಸೆಳೆಯುತ್ತಿವೆ.

ತೇಜಸ್ವಿ ಸೂರ್ಯ ಪೋಸ್ಟ್‌ನಲ್ಲಿ ಏನಿದೆ?
ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು.
ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು.The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ.

ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ.

ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.

ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು

ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ… pic.twitter.com/XQoLKmZVG8

— Tejasvi Surya (@Tejasvi_Surya) May 1, 2026

Grandfather D.K. Shivakumar: MP Tejaswi Surya wishes him well leaving politics aside | Post goes viral.!
Share. Facebook Twitter LinkedIn WhatsApp Email

Related Posts

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

2 Mins Read

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.