BREAKING: ಬೈಕ್ ಸ್ಕಿಡ್ ಆಗಿ ಬಿದ್ದು ತಾತ, ಮೊಮ್ಮಗಳು ಸ್ಥಳದಲ್ಲೇ ಸಾವು

ವಿಜಯನಗರ: ಪರೀಕ್ಷೆ ಮುಗಿಸಿ ತಾತನ ಜೊತೆ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದು, ತಾತ ಮತ್ತು ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ಘಟನೆಯ ವಿವರ: ಕೂಡ್ಲಿಗಿ ಪಟ್ಟಣದ ಅಂಬೇಡ್ಕರ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸೃಷ್ಠಿ(14) ಮತ್ತು ಆಕೆಯ ತಾತ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸೃಷ್ಠಿ ಇಂದು ತನ್ನ ಶಾಲೆಯ ಪರೀಕ್ಷೆಯನ್ನು ಮುಗಿಸಿ ತಾತನ ಜೊತೆ ಬೈಕ್‌ನಲ್ಲಿ ಕರ್ನಾರಹಟ್ಟಿಗೆ … Continue reading BREAKING: ಬೈಕ್ ಸ್ಕಿಡ್ ಆಗಿ ಬಿದ್ದು ತಾತ, ಮೊಮ್ಮಗಳು ಸ್ಥಳದಲ್ಲೇ ಸಾವು