BREAKING: ಪುತ್ತೂರಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವು

ಪುತ್ತೂರು: ನಗರದಲ್ಲಿ ಆಟೋ ಹಾಗೂ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಮಂಜಲ್ಪಡುವಿನಲ್ಲಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಅಜ್ಜಿ ಜಮೀನಾ(49) ಹಾಗೂ ಮೊಮ್ಮಗ ತಂಸೀರ್ (4) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಆಟೋ ಚಾಲಕ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ … Continue reading BREAKING: ಪುತ್ತೂರಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವು