ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ತುಟ್ಟಿಭತ್ಯೆ (DA) ಮಂಜೂರು ಮಾಡುವಂತೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಎನ್ ಅವರು ರಾಜ್ಯ ಸರ್ಕಾರ ಹಾಗೂ ರಾಜ್ಯಾಧ್ಯಕ್ಷರಾದಂತ ಸಿಎಸ್ ಷಡಕ್ಷರಿ ಅವರಿಗೆ ಮನವಿ ಮಾಡಿದ್ದಾರೆ. ಬೆಲೆ ಏರಿಕೆಯ ಬಿಸಿ ದಿನಬಳಕೆಯ ವಸ್ತುಗಳಾದ ಅಕ್ಕಿ, ಬೇಳೆ, ತರಕಾರಿ, ಹಾಲು ಮತ್ತು ಅಡುಗೆ ಅನಿಲದ ದರಗಳು ಶೇ. 30 ರಿಂದ 40 ರಷ್ಟು ಹೆಚ್ಚಳವಾಗಿದ್ದು, ನೌಕರರ … Continue reading ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸರ್ಕಾರಕ್ಕೆ, ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಮನವಿ
Copy and paste this URL into your WordPress site to embed
Copy and paste this code into your site to embed