ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತದೆ. ಮೂತನ ಕ್ವಾಟ್ರಾಸ್ ನಿರ್ಮಾಣಕ್ಕೂ ಅನುದಾನ ನೀಡಲಾಗುತ್ತದೆ. ಯಾವುದೇ ಸಮಸ್ಯೆ ಇದ್ದರೇ ಅದನ್ನು ಬಗೆ ಹರಿಸುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತಂತೆ ಕರೆದಿದ್ದಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಭೆಯನ್ನು ನಡೆಸಿದರು. … Continue reading ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ