ಸುಬ್ರಹ್ಮಣ್ಯ: ನಾಳೆ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ  ಹಿನ್ನೆಲೆ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ ಯಾವುದೇ ಸೇವೆಗಳು ನೆರವೇರುವುದಿಲ್ಲ‌ ಎಂದು ದೇವಸ್ಥಾನಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ನಾಳೆ 2.39 ಗ್ರಹಣ ಸ್ಪರ್ಶವಾಗಿ 6.28 ರ ಸಮಯಕ್ಕೆ ಮೋಕ್ಷವಾಗುತ್ತದೆ.

BIGG NEWS: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿದ ಒತ್ತಡ; ಸಿದ್ದರಾಮಯ್ಯ

ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು, ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಧರ್ಮಸ್ಥಳದ ಪ್ರಕಟಣೆ ತಿಳಿಸಿದೆ.

BIGG NEWS: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿದ ಒತ್ತಡ; ಸಿದ್ದರಾಮಯ್ಯ

Share.
Exit mobile version