ಬೆಂಗಳೂರು : ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾವಕಾಶ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು. ಸ್ಮಶಾನ ಕಾರ್ಮಿಕರ ಮಕ್ಕಳನ್ನು ರಾಜ್ಯದ ಪ್ರತಿಷ್ಟಿತ ಶಾಲೆಗಳಿಗೆ ಪ್ರವೇಶ ಕಲ್ಪಿಸುವ ಯೋಜನೆ ವ್ಯಾಪ್ತಿಗೆ ತರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸ್ಮಶಾನ ಕಾರ್ಮಿಕರಿಗೆ ವಸತಿ ಯೋಜನೆ, ಅವರ ಮಕ್ಕಳಿಗೆ ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಹಾಗೂ ವಸತಿ … Continue reading ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಡ್ ನ್ಯೂಸ್ ; ಶೀಘ್ರವೇ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾವಕಾಶ
Copy and paste this URL into your WordPress site to embed
Copy and paste this code into your site to embed