ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಮೋದಿಯವರು, ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಿಂದ ಉತ್ತಮ ಸಾಧನೆಯಾಗಿದೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. A great accomplishment by one of our most distinguished … Continue reading Big news: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ‘ನೀರಜ್ ಚೋಪ್ರಾ’ : ‘ಮಹಾನ್ ಸಾಧನೆ’ ಎಂದು ಶ್ಲಾಘಿಸಿದ ಪ್ರಧಾನಿ ಮೋದಿ | PM Modi Lauds Neeraj Chopra
Copy and paste this URL into your WordPress site to embed
Copy and paste this code into your site to embed