BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ … Continue reading BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ