JOB ALERT: ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘2032 ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಅದೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 2032 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಕೆ.ಎಸ್.ಆರ್.ಪಿ. ಸ್ಪೆ.ಆರ್‌ಪಿಸಿ (ಪುರುಷ ಮತ್ತು ಮಹಿಳೆ) 1,500 ಹುದ್ದೆಗಳನ್ನು ಹಾಗೂ (ಸ್ಥಳೀಯ ವೃಂದದ) 336 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 166 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ತಮ್ಮ ಕಛೇರಿಯಿಂದ ಕಳುಹಿಸಲಾದ ನೇರ ಮತ್ತು ಸಮತಳ ವರ್ಗೀಕರಣದ ವಿವರವನ್ನು … Continue reading JOB ALERT: ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘2032 ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್