JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿಸುದ್ದಿ ಸಿಕ್ಕಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ನೇರ ನೇಮಕಾತಿ ಹುದ್ದೆಗಳನ್ನು ಮುಂದಿನ 30 ದಿನಗಳಲ್ಲಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಶಾಸಕ ರವಿಕುಮಾರ್ ಗೌಡ (ಗಣಿಗ) ಅವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ. ವಯೋಮಿತಿಯಲ್ಲಿ ಭಾರಿ ಸಡಿಲಿಕೆ: ನೇಮಕಾತಿ ವಿಳಂಬದಿಂದ ತೊಂದರೆ ಅನುಭವಿಸುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. 31.12.2027ರವರೆಗೆ ಹೊರಡಿಸುವ ಎಲ್ಲಾ ನೇರ … Continue reading JOB ALERT: ರಾಜ್ಯದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘56,432 ಹುದ್ದೆ ಭರ್ತಿ’ಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್