ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 82,700 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ರಾಜ್ಯ ಸರ್ಕಾರದಲ್ಲಿ ಒಟ್ಟು 43 ವಿವಿಧ ಇಲಾಖೆಗಳಿವೆ. ‘ಎ’ ವೃಂದದಿಂದ ‘ಡಿ’ ವೃಂದದವರೆಗಿನ ಒಟ್ಟು ಮಂಜೂರಾದ ಖಾಲಿಯಿರುವ ಹುದ್ದೆಗಳ ಇಲಾಖಾವಾರು ವಿವರಗಳನ್ನು ಅನುಬಂಧದಲ್ಲಿ ನೀಡಲಾಗಿದೆ.ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ವಾಹನ ಚಾಲಕರು ಹಾಗೂ ಗ್ರೂಪ್-ಡಿ ವೃಂದದಲ್ಲಿನ ಖಾಲಿ | ಹುದ್ದೆಗಳಿಗೆದುರಾಗಿ ಹೊರಗುತ್ತಿಗೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳಲು ಅಂದಾಜು 82700 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
2022-23 ನೇ ಸಾಲಿನ ಇಲಾಖಾವಾರು ಮಂಜೂರಾದ ಖಾಲಿ ಹಾಗೂ ಭರ್ತಿಯಾದ ಹುದ್ದೆಗಳ ವಿವರ