‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ನಿಗಮದ ಪ್ರತಿಷ್ಠಿತ ಸಾರಿಗೆ ಬಸ್ಸುಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, … Continue reading ‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ
Copy and paste this URL into your WordPress site to embed
Copy and paste this code into your site to embed