Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

ಭಾರತದಲ್ಲಿ ಬೇಸ್‌ಬಾಲ್ ಜನಪ್ರಿಯಗೊಳಿಸಲು ‘ರಿಲಯನ್ಸ್‌ನ ರೈಸ್ ವರ್ಲ್ಡ್‌ವೈಡ್‌’ನೊಂದಿಗೆ ಕೈಜೋಡಿಸಿದ ಎಂಎಲ್ಬಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ
KARNATAKA

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಮಾವು ಬೆಳೆಗಾರರು ದರ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ಕೇಂದ್ರ ಕೃಷಿ ಸಚಿವರು ಪ್ರತಿ ಕ್ವಿಂಟಾಲ್ ಮಾವಿಗೆ ರೂ.1616 ಪರಿಹಾರ ಘೋಷಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ತಮ್ಮ ಪತ್ರಕ್ಕೆ ಕೃಷಿ ಸಚಿವರು ಸ್ಪಂದಿಸಿದ್ದಾರೆ. 2025-26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿ ಕ್ವಿಂಟಾಲ್ ಮಾವಿಗೆ 1616 ರೂ ಪರಿಹಾರ ಘೋಷಣೆ ಮಾಡಲಾಗಿದೆ. ರಾಜ್ಯದ 2,50,000 ಮೆಟ್ರಿಕ್ ಟನ್ ಮಾವಿಗೆ ಪರಿಹಾರ ಧನ ನೀಡಲಾಗುತ್ತದೆ. ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದಿದ್ದಾರೆ.

ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು🙏

ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention… pic.twitter.com/WfQYq8PC5z

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2025

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

2 Mins Read

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

2 Mins Read

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

4 Mins Read
Recent News

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

ಭಾರತದಲ್ಲಿ ಬೇಸ್‌ಬಾಲ್ ಜನಪ್ರಿಯಗೊಳಿಸಲು ‘ರಿಲಯನ್ಸ್‌ನ ರೈಸ್ ವರ್ಲ್ಡ್‌ವೈಡ್‌’ನೊಂದಿಗೆ ಕೈಜೋಡಿಸಿದ ಎಂಎಲ್ಬಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

BREAKING : ಎಬೋಲಾ ಭೀತಿ : ದೆಹಲಿಯಲ್ಲಿ ನಡೆಯಬೇಕಿದ್ದ 4ನೇ ಭಾರತ-ಆಫ್ರಿಕಾ ಫೋರಂ ಶೃಂಗಸಭೆ ಮುಂದೂಡಿಕೆ | Ebola Outbreak

State News
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಭೂಮಿ ಮಾಲೀಕರಿಗೆ ಸಂಬಂಧಿಸಿದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಮತ್ತು ತಾಂತ್ರಿಕ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲು…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.