BIGG NEWS : ‘ಮಿನಿ ಅಂಗನವಾಡಿ’ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ಗೌರವಧನ 10 ಸಾವಿರ ರೂ.ಗೆ ಹೆಚ್ಚಳ

ಬೆಳಗಾವಿ : ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಗುಡ್ ನ್ಯೂಸ್ ನೀಡಿದ್ದು, 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಮಿನಿ ಅಂಗನವಾಡಿಗಳು ಪೂರ್ಣಾವಧಿಯಲ್ಲಿ ಕಾರ್ಯ ನಿರ್ವಹಿಸದ ಕಾರಣ ಸದ್ಯ 7,500 ರೂ ವೇತನ ನೀಡಲಾಗುತ್ತಿದೆ, … Continue reading BIGG NEWS : ‘ಮಿನಿ ಅಂಗನವಾಡಿ’ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ಗೌರವಧನ 10 ಸಾವಿರ ರೂ.ಗೆ ಹೆಚ್ಚಳ