GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ಸಂಸ್ಥೆಗಳ ಹಾಗೂ ಪೂರ್ವ ಕಿಂಕೋ ನೌಕರರ/ಅಧಿಕಾರಿಗಳ ವೇತನವನ್ನು ಪರಿಷ್ಕರಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶವು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ (NWKRTC) ಮತ್ತು ಕಲ್ಯಾಣ ಕರ್ನಾಟಕ (KKRTC) ಸಾರಿಗೆ ಸಂಸ್ಥೆಗಳಿಗೆ ಅನ್ವಯವಾಗಲಿದೆ. ಮುಖ್ಯಾಂಶಗಳು: ವೇತನ ಏರಿಕೆ ಪ್ರಮಾಣ: ದಿನಾಂಕ 31.03.2025 ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ. 12.50 ರಷ್ಟು ಹೆಚ್ಚಳವನ್ನು ನೀಡಲಾಗಿದೆ. ಜಾರಿಗೆ ಬರುವ ದಿನಾಂಕ: ಈ ವೇತನ … Continue reading GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed