GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ 108 ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ಇಎಂಟಿ ಮತ್ತು ಪೈಲೆಟ್ ಗಳಿಗೆ ಮೂಲ ವೇತನವನ್ನು ಚಾಲ್ತಿಯಲ್ಲಿರುವ ಕನಿಷ್ಠ ವೇತನ ದರದಲ್ಲಿ ಹಾಗೂ ಹಿಂದಿನ ಸೇವಾ ಅನುಭವಗಾಗಿ ಅನುಭವ ಬೋನಸ್ ಅನ್ನು ಹಾಗೂ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನವನ್ನು ನೀಡೋದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು,  ಆಯವ್ಯಯ ಭಾಷಣ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, … Continue reading GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್