ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ: ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ

ನವದೆಹಲಿ: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾದ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ … Continue reading ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ: ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ