GOOD NEWS: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ
ಬೆಂಗಳೂರು: ರಾಜ್ಯ ಸರ್ಕಾರವು ಸಾರಿಗೆ ನೌಕರರ ಒತ್ತಾಯಕ್ಕೆ ಮಣಿದಿದೆ. ಇಂದು 26 ತಿಂಗಳ ಹಿಂಬಾಗಿ ನೀಡಲು ನಿರ್ಧರಿಸಿದೆ. ಅಲ್ಲದೇ ಮಾರ್ಚ್.1, 2025ರಿಂದ ವೇತನ ಹೆಚ್ಚಿಸಲು ನಿರ್ಧರಾವನ್ನು ಕೈಗೊಂಡು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ್ದು, ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950ರ ಸೆಕ್ಷನ್ 34(1)ರನ್ವಯ ದಿನಾಂಕ:01.03.2023ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ … Continue reading GOOD NEWS: ರಾಜ್ಯ ಸರ್ಕಾರದಿಂದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಹಿಂಬಾಕಿ ಬಿಡುಗಡೆ, ವೇತನವೂ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed