ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ-2025’ ಅಂಗೀಕಾರ

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ ಅನುಮೋದನೆ ನೀಡಲಾಯಿತು. ಸ್ಪಷ್ಟನೆಗಾಗಿ ತಿದ್ದುಪಡಿ ತರಲಾಗಿದೆ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಇದರಲ್ಲಿ ಒಂದು ಸಣ್ಣ ಸ್ಪಷ್ಟನೆ ನೀಡುವುದಿದೆ. ಏಕೆಂದರೆ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು … Continue reading ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ-2025’ ಅಂಗೀಕಾರ