ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ … Continue reading ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ