‘ದೀಪಾವಳಿ ಹಬ್ಬ’ಕ್ಕೆ ‘ಹಸಿರು ಪಟಾಕಿ’ ಸಿಡಿಸಲು ಸಮಯ ನಿಗದಿ

ಕಲಬುರಗಿ : ನವದೆಹಲಿಯ ಪ್ರಧಾನ ಹಸಿರು ನ್ಯಾಯ ಪೀಠದ ನಿರ್ದೇಶನ ಹಾಗೂ ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ 2020ನೇ ಸಾಲಿನ ದೀಪಾವಳಿ ಹಬ್ಬವನ್ನು ಸರಳ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಈ ಹಿಂದೆ ನೀಡಿದ ದಿ.06-11-2020ರ ಆದೇಶಕ್ಕೆ ಹೆಚ್ಚುವರಿಯಾಗಿ ಹಸಿರು ಪಟಾಕಿ ಸಿಡಿಸಲು ಸಮಯ ನಿಗದಿಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ. ದೀಪಾವಳಿ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಮಾರ್ಗಸೂಚಿಗಳು ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 30ರ … Continue reading ‘ದೀಪಾವಳಿ ಹಬ್ಬ’ಕ್ಕೆ ‘ಹಸಿರು ಪಟಾಕಿ’ ಸಿಡಿಸಲು ಸಮಯ ನಿಗದಿ