ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಸರಿ ಪಡಿಸಿಕೊಳ್ಳಿ ̤ ನವೆಂಬರ್ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
Get the latest creative news from FooBar about art, design and business.