ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ. ಅಲ್ಲದೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕೆಲ ಷರತ್ತುಗಳನ್ನು ವಿಧಿಸಿ ಆದೇಶಿಸಿದೆ. ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ … Continue reading BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ
Copy and paste this URL into your WordPress site to embed
Copy and paste this code into your site to embed