ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ‘ಗ್ರೀನ್ ಸಿಗ್ನಲ್’ : ಉತ್ತರ ಕರ್ನಾಟಕ ಜನರಿಗೆ ಮೋದಿ ಕೊಡುಗೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಹೌದು, ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಕುರಿತು ಸಿಎಂ ಬೊಮ್ಮಾಯಿ ಮಾತನಾಡಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಇದಾಗಿದೆ ಎಂದರು. ಬಹಳ ವರ್ಷದ ಕನಸು ನನಸಾಗಿದೆ. ಇಡೀ ಕರ್ನಾಟಕ ಭಾಗದ ಜನತೆ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಧಾನಿ ನರೇಂದ್ರ … Continue reading ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ‘ಗ್ರೀನ್ ಸಿಗ್ನಲ್’ : ಉತ್ತರ ಕರ್ನಾಟಕ ಜನರಿಗೆ ಮೋದಿ ಕೊಡುಗೆ ಎಂದ ಸಿಎಂ ಬೊಮ್ಮಾಯಿ