ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ : ಸಮಸ್ತ ಕನ್ನಡಿಗರ ಹೋರಾಟಕ್ಕೆ ಸಿಕ್ಕ ಫಲ ಎಂದು ಹೆಚ್ಡಿಕೆ ಟ್ವೀಟ್

ಬೆಂಗಳೂರು : ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಇದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಸಮಷ್ಠಿ ಹೋರಾಟಕ್ಕೆ ಸಂದ ಜಯವಿದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ನಮ್ಮ ಜೆಡಿಎಸ್ ಪಕ್ಷ ಕನ್ನಡಿಗರ ಜತೆಗೂಡಿ ಹೋರಾಟ ನಡೆಸಿದೆ. ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಅವರು ಸಂಸತ್ತಿನ ಒಳಗೆ, ಹೊರಗೆ … Continue reading ಕಳಸಾ ಬಂಡೂರಿ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ : ಸಮಸ್ತ ಕನ್ನಡಿಗರ ಹೋರಾಟಕ್ಕೆ ಸಿಕ್ಕ ಫಲ ಎಂದು ಹೆಚ್ಡಿಕೆ ಟ್ವೀಟ್